ಕರ್ನಾಟಕ

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಹಾಸನ (ಮಾ.15): ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‍ಲೈನ್ ಹೊಡೆದು ಹೋಗಿರುವುದರಿಂದ ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾ.16 ಮತ್ತು ಮಾ.17 ರಂದು ಕುಡಿಯುವ ನೀರು ಸರಬರಾಜು ಮಾಡಲು ಸಾಧ್ಯವಾಗದೇ ಇರುವುದರಿಂದ ಎಲ್ಲಾ ಸಾರ್ವಜನಿಕರುಗಳು ಪಟ್ಟಣ ಪಂಚಾಯಿತಿಯೊಂದಿಗೆ ಸಹಕಾರಿಸಬೇಕಾಗಿ ಆಲೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರು ಕೋರಿದ್ದಾರೆ. (ಎನ್.ಬಿ)

Leave a Reply

comments

Related Articles

error: