ಸುದ್ದಿ ಸಂಕ್ಷಿಪ್ತ

ಉಚಿತ ಯೋಗಾಸನ, ಪ್ರಾಣಾಯಾಮ ಶಿಬಿರ

ಮೈಸೂರು,ಮಾ.16 : ಪತಂಜಲಿ ಯೋಗ ಪ್ರತಿಷ್ಠಾನದಿಂದ ಉಚಿತ ಯೋಗಾಸನ, ಪ್ರಾಣಾಯಾಮ, ಧ್ಯಾನ ತರಗತಿಗಳನ್ನು ಸರಸ್ವತಿಪುರಂನ ವಿಜಯ ವಿಠ್ಠಲ ಶಾಲೆಯಲ್ಲಿ ಅಯೋಜಿಸಿದೆ.

ಮಾ.21ರಿಂದ ಪ್ರತಿ ದಿನ ಬೆಳಗ್ಗೆ 6 ರಿಂದ 7ಗಂಟೆಯವರೆಗೆ ನಡೆಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: