ಸುದ್ದಿ ಸಂಕ್ಷಿಪ್ತ

ಮಾ.19ರಂದು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದೂರು ಸ್ವೀಕಾರ

ಮಂಡ್ಯ (ಮಾ.16): ಮಂಡ್ಯ ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಅಥವಾ ಸರ್ಕಾರಿ ಅಧಿಕಾರಿಗಳಿಂದ ಲಂಚ ಬೇಡಿಕೆ, ಕಿರುಕುಳ, ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದ ದೂರುಗಳನ್ನು ಸಂಬಂಧಪಟ್ಟ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮಾರ್ಚ್ 19 ರಂದು ಬೆಳಿಗ್ಗೆ 11ಗಂಟೆಯಿಂದ 2 ಗಂಟೆಯವರೆಗೆ ಮಳವಳ್ಳಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮದ್ದೂರು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ಅರ್ಜಿ ಸ್ವೀಕರಿಸಲಾಗುವುದು.

ದೂರುಗಳಿದ್ದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆ 08232-221230 ಅಥವಾ 9480806279 ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: