ಪ್ರಮುಖ ಸುದ್ದಿ

ಕಾಂಗ್ರೆಸ್ ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷರಾಗಿ ಪಿ.ಆರ್.ಪಂಕಜ ನೇಮಕ

ರಾಜ್ಯ(ಮಡಿಕೇರಿ) ಮಾ.20 : – ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷರನ್ನಾಗಿ ತಿತಿಮತಿ ಕ್ಷೇತ್ರದ ಜಿ.ಪಂ ಸದಸ್ಯರಾದ ಪಿ.ಆರ್.ಪಂಕಜ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಪಿ.ಪಾಲಯ್ಯ ಅವರು ತಿಳಿಸಿದ್ದಾರೆ.  (ಕೆಸಿಐ,ಎಸ್.ಎಚ್)

 

 

Leave a Reply

comments

Related Articles

error: