ಸುದ್ದಿ ಸಂಕ್ಷಿಪ್ತ

ಕ್ಯಾಲೆಂಡರ್ ಬಿಡುಗಡೆ

68ನೇ ಗಣರಾಜ್ಯೋತ್ಸವದ ಅಂಗವಾಗಿ ಫ್ರೆಂಡ್ಸ್ ಕಮ್ಯುನಿಕೇಷನ್ ವತಿಯಿಂದ  ಅಂಬೇಡ್ಕರ್ ಭಾವಚಿತ್ರವುಳ್ಳ 15ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಜ.26ರಂದು ಬೆಳಿಗ್ಗೆ 11ಗಂಟೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: