ಸುದ್ದಿ ಸಂಕ್ಷಿಪ್ತ

ಹೆಚ್.ಡಿ.ಕೋಟೆಗೆ ಯಡಿಯೂರಪ್ಪ

ಹೆಚ್.ಡಿ.ಕೋಟೆ ತಾಲೂಕಿನ ಚಿಕ್ಕದೇವಮ್ಮನ ಬೆಟ್ಟದ ಚಿಕ್ಕದೇವಮ್ಮ ದೇವಸ್ಥಾನದ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ಜ.27ರಂದು ಬೆಳಿಗ್ಗೆ 11ಗಂಟೆಗೆ ನಡೆಯಲಿದ್ದು,  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದಾರೆ.

Leave a Reply

comments

Related Articles

error: