Uncategorized

ಅಗ್ನಿ ಅವಘಡ: ಸುಟ್ಟು ಭಸ್ಮವಾದ ಮನೆ

ಚಿಕ್ಕಮಗಳೂರು,ಮಾ.21-ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ನಡೆದಿದೆ.

ವಿಕ್ರಂ ಎಂಬವರಿಗೆ ಸೇರಿದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಬೆಂಕಿಯಿಂದ ಮನೆ ಭಾಗಶಃ ಹಾನಿಗೀಡಾಗಿದೆ. ಲಕ್ಷಾಂತರ ರೂ. ವೌಲ್ಯದ ಗೃಹೋಪಯೋಗಿ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿವೆ. ಬಗ್ಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: