ಮೈಸೂರು

ಅರಣ್ಯ ಪ್ರದೇಶದಲ್ಲಿ ಬೆಂಕಿ ಆಕಸ್ಮಿಕ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ನಾಗರಹೊಳೆಯ ಮತ್ತಿಗೂಡು ಅರಣ್ಯಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದೆ. ಬೆಂಕಿಯ ಕೆನ್ನಾಲಿಗೆಯು 5 ಎಕರೆ ವ್ಯಾಪ್ತಿಯಲ್ಲಿ ಹರಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದು, ಬೆಂಕಿ ಆರಿಸುವಲ್ಲಿ ನಿರತರಾಗಿದ್ದರು.

ಅಗ್ನಿ ಆಕಸ್ಮಿಕಕ್ಕೆ ಕಾರಣಗಳು ತಿಳಿದುಬಂದಿಲ್ಲ.

Leave a Reply

comments

Related Articles

error: