ಸುದ್ದಿ ಸಂಕ್ಷಿಪ್ತ

ಎನ್.ಎಸ್.ಎಸ್ ಶಿಬಿರದ ಸಮಾರೋಪ ನಾಳೆ

ಮೈಸೂರು,ಮಾ.21 : ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸ್ಕೌಟ್ಸ್ ಮತ್ತು ಗೈಡ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ನಾಳೆ ಬೆಳಗ್ಗೆ 10.30ಕ್ಕೆ ಕಾಲೇಜು ಒಳಾಂಗಣದಲ್ಲಿ ಏರ್ಪಡಿಸಲಾಗಿದೆ.

ಅಂಕಣಕಾರ, ಹಾಸ್ಯ ಕಲಾವಿದ ಪ್ರೊ.ಎಂ.ಕೃಷ್ಣೇಗೌಡ ಅವರಿಂದ ಸಮಾರೋಪ ಭಾಷಣ, ಚಿತ್ರ ನಿರ್ದೇಶಕ ಎ.ಪಿ.ಅರ್ಜುನ್ , ಚಿತ್ರನಟ ವಿರಾಟ್, ನಟಿ ಶ್ರೀಲೀಲಾ ಇರುವರು. ಪ್ರಾಂಶುಪಾಲ ಡಾ.ಅಣ್ಣೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: