ಪ್ರಮುಖ ಸುದ್ದಿ

 ಅನುಮಾನಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ರಾಜ್ಯ(ಮಂಡ್ಯ)ಮಾ.22:-   ಅನುಮಾನಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಶ್ರೀರಂಗಪಟ್ಟಣ  ತಾಲೂಕಿನ ಸಬ್ಬನಕುಪ್ಪೆ-ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ  ತಾಲೂಕಿನ ಸಬ್ಬನಕುಪ್ಪೆ-ಎಂ.ಶೆಟ್ಟಹಳ್ಳಿ ಗ್ರಾಮದ ನಡುವಿನ ಜಮೀನಿನಲ್ಲಿ ಶುಕ್ರವಾರ ಮುಂಜಾನೆ  ಎಂ.ಶೆಟ್ಟಹಳ್ಳಿ ಗ್ರಾಮದ ಸುರೇಶ್(35) ಎಂಬ ಯುವಕನನ್ನು ಕೊಲೆ ಮಾಡಿ ನೇತು ಹಾಕಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: