ಮೈಸೂರು

ಪಕ್ಷೇತರ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮೈಸೂರು,ಮಾ.25:- ಇಂದು ಮೈಸೂರಿನಲ್ಲಿ ಚುನಾವಣಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಪಕ್ಷೇತರ ಅಭ್ಯರ್ಥಿಗಳಿಬ್ಬರು ನಾಮಪತ್ರ ಸಲ್ಲಿಸಿದರು.

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಗಾಗಿ ಪಕ್ಷೇತರ ಅಭ್ಯರ್ಥಿಗಳಾದ ಎಂ.ಖಲೀಲ್ ಮತ್ತು ಶ್ರೀನಿವಾಸ ಎಂ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.   (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: