ಸುದ್ದಿ ಸಂಕ್ಷಿಪ್ತ

ಏಪ್ರಿಲ್ 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ

ಮೈಸೂರು, ಮಾ.27 : ಜಿಲ್ಲಾಡಳಿತ ವತಿಯಿಂದ ರಾಷ್ಟ್ರ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಅಂಗವಾಗಿ  ಏಪ್ರಿಲ್ 14 ರಂದು ಬೆಳಿಗ್ಗೆ 9-30 ಗಂಟೆಗೆ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪತ್ರಿಮೆಗೆ ಮಾರ್ಲಾಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: