ಸುದ್ದಿ ಸಂಕ್ಷಿಪ್ತ

ವಕೀಲ ಸಂಘದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ

ಮೈಸೂರು,ಮಾ.30 : ಮೈಸೂರು ವಕೀಲರ ಸಂಘದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.31ರ ಬೆಳಗ್ಗೆ 10.30ಕ್ಕೆ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳ ನ್ಯಾಯಾಧೀಶರಾದ ಸುರೇಶ್ ಕೆ.ಒಂಟಿಗೋಡಿ ಉದ್ಘಾಟಿಸಾವರು, ಸಂಘದ ಅಧ್ಯಕ್ಷ ಎಸ್.ಆನಂದಕುಮಾರ್ ಅಧ್ಯಕ್ಷತೆ ವಹಿಸುವರು, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಜ್ಯೋತಿ, ಮೇಯರ್ ಪುಷ್ಪಲತಾ ಜಗನ್ನಾಥ್ ಮುಖ್ಯ ಅತಿಥಿಯಾಗಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: