ಸುದ್ದಿ ಸಂಕ್ಷಿಪ್ತ

ಪುಸ್ತಕ ಬಿಡುಗಡೆ ನಾಳೆ

ಮೈಸೂರು,ಮಾ.30 : ವಿದ್ಯಾಭವನದಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮಾ.31ರ ಬೆಳಗ್ಗೆ 11 ಗಂಟೆಗೆ ವಿದ್ಯಾಭವನದಲ್ಲಿ ಏರ್ಪಡಿಸಲಾಗಿದೆ.

ವಿಶ್ರಾಂತ ಪ್ರಾಧ್ಯಾಪಕ ಡಾ.ಬಿ.ಷೇಕ್ ಅಲಿ ಮುಖ್ಯ ಅತಿಥಿಯಾಗಿದ್ದಾರೆ. ವಿದ್ಯಾಭವನ ಸಂಚಾಲಕ ಡಾ.ರಂಗನಾಥ್ ಅಧ್ಯಕ್ಷತೆ ವಹಿಸುವರು, ವಿಶ್ರಾಂತ ಪ್ರಾಧ್ಯಾಪಕ ಬಿ.ಪರಮೇಶ್ವರ್, ಸಹಾಯಕ ಅಧ್ಯಾಪಕ ಮಹೇಶ್ ಅಗಸರಹಳ್ಳಿ ಇರುವರು. (ಕೆ.ಎಂ.ಆರ್)

Leave a Reply

comments

Related Articles

error: