ಪ್ರಮುಖ ಸುದ್ದಿ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶ

ರಾಜ್ಯ(ಗುಂಡ್ಲುಪೇಟೆ)ಏ.1:- ದಾಖಲೆ ಇಲ್ಲದೆ ಸಾಗಿಸುತ್ತಿದ್ದ 70 ಸಾವಿರ ರೂ ಹಣವನ್ನು ಗುಂಡ್ಲುಪೇಟೆ ಪಟ್ಟಣದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಇಂದು ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ಪಟ್ಟಣದ ಶಿವಾನಂದ ವೃತ್ತದ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ   ಸಂಪತ್ ರಾಜ್ ಎಂಬುವರಿಂದ    ದಾಖಲೆ ಇಲ್ಲದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: