ಸುದ್ದಿ ಸಂಕ್ಷಿಪ್ತ

ಏಪ್ರಿಲ್ 5 ರಂದು ಡಾ.ಬಾಬುಜಗಜೀವನರಾಂ ಜನ್ಮ ದಿನಾಚರಣೆ

ಮಂಡ್ಯ (ಏ.4): ಏಪ್ರಿಲ್ 5 ರಂದು ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬುಜಗಜೀವನರಾಂ ರವರ 112ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿರುವ ಡಾ.ಬಾಬುಜಗಜೀವನರಾಂ ರವರ ಪ್ರತಿಮೆಗೆ ಬೆಳಿಗ್ಗೆ 10 ಗಂಟೆಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಗುವುದು. ಆದ್ದರಿಂದ ಎಲ್ಲಾ ಸಾರ್ವಜನಿಕರು, ಸಂಘ ಸಂಸ್ಥೆಯವರು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರೂ ಹಾಜರಾಗಲು ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: