Uncategorized

ಏ.10ರಂದು ಜ್ಞಾನಬುತ್ತಿಯಿಂದ ಶಿಬಿರಾರ್ಥಿಗಳ ಶುಭಹಾರೈಕೆ : ಪುಸ್ತಕ ಬಿಡುಗಡೆ

ಮೈಸೂರು,ಏ.8 : ಜ್ಞಾನಬುತ್ತಿ ಸಾಹಿತ್ಯ ಸಂಸ್ಕೃತಿ ಶಿಕ್ಷಣಕ್ಕೆ ಮೀಸಲಾದ ನೋಂದಾಯಿತ ಸಂಸ್ಥೆವತಿಯಿಂದ ಎಫ್.ಡಿ.ಎ, ಎಸ್.ಡಿ.ಎ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರಾರ್ಥಿಗಳಿಗೆ ಶುಭಹಾರೈಕೆ ಮತ್ತು ಅಧ್ಯಯನ ಪುಸ್ತಕ ಬಿಡುಗಡೆ ಸಮಾರಂಭವನ್ನು ಏ.10ರ ಸಂಜೆ 6 ಗಂಟೆಗೆ ಲಕ್ಷ್ಮೀಪುರಂನ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ.

ಜೆಎಸ್ಎಸ್ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜೆ.ಬೆಟಸೂರ ಮಠ ಪುಸ್ತಕ ಬಿಡುಗಡೆಗಳಿಸುವರು, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಇರುವರು, ಅಂಕಣಕಾರ ಪ್ರೊ.ಎಂ.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: