ಮೈಸೂರು

ನಾಳೆ ನಗರಕ್ಕೆ ಮಾಯಾವತಿ : ಸಮಾವೇಶ

ಮೈಸೂರು,ಏ.9 : ಬಹುಜನ ಸಮಾಜ ಪಕ್ಷದ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿಯವರು ನಾಳೆ ನಗರಕ್ಕೆ ಆಗಮಿಸುತ್ತಿದ್ದಾರೆ.

ಏ.10ರಂದು ಮಧ್ಯಾಹ್ನ 12 ಗಂಟೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾಯಾವತಿಯವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ.

ಅವರೊಂದಿಗೆ ರಾಜ್ಯಸಭಾ ಸದಸ್ಯ ಡಾ.ಅಶೋಕ್ ಸಿದ್ಧಾರ್ಥ, ಶಾಸಕರಾದ ಎಂ.ಎಲ್.ತೋಮರ್, ಎನ್.ಮಹೇಶ್, ರಾಜ್ಯಾಧ್ಯಕ್ಷ ಹರಿರಾಮ್ ಇನ್ನಿತರರು ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: