ಸುದ್ದಿ ಸಂಕ್ಷಿಪ್ತ

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

ಮೈಸೂರು,ಏ.9 : ವಿದ್ಯಾಭವನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ಪ್ರತಿ ದಿನ ಸಂಜೆ 5.30 ರಿಂದ ನೀಡಲಾಗುವುದು, ಹೆಸರು ನೊಂದಾಯಿಸಿಕೊಳ್ಳಬಹುದು. ವಿವರಗಳಿಗೆ ಮೊ.ಸಂ. 9845341755, 0821 2481873 ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: