ಸುದ್ದಿ ಸಂಕ್ಷಿಪ್ತ

ಡಾ. ಬಿ.ಆರ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆ

ಹಾಸನ (ಏ.10): ಡಾ. ಬಿ.ಆರ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆಯನ್ನು ಏ.14 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ಹತ್ತಿರ ಕಾರ್ಯಕ್ರಮ ಏರ್ಪಸಲಾಗಿದೆ. ಕಾರ್ಯಕ್ರಮಕ್ಕೆ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಮುಖಂಡರುಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಕೋರಿದೆ. (ಎನ್.ಬಿ)

Leave a Reply

comments

Related Articles

error: