Uncategorized

ಏ.15ರಂದು ಡಾ.ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ

ಮೈಸೂರು,ಏ.13 : ಬಾಸುದೇವ ಸೋಮಾನಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನಚಾರಣೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭವನ್ನು ಏ.15ರ ಬೆಳಗ್ಗೆ 10.30ಕ್ಕೆ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಮೈವಿವಿಯ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಂ.ಎಸ್.ಶೇಖರ್ ಪ್ರಧಾನ ಭಾಷಣ ಮಾಡುವರು, ಮೈವಿವಿ ಮಾಜಿ ಸಿಂಡಿಕೇಟ್ ಸದಸ್ಯೆ ಡಾ.ಭಾರ್ಗವಿ ಡಿ.ಹೆಮ್ಮಿಗೆ ದಿ. ಇನ್ ಸ್ಟಿಟ್ಯೂಟ್ ಆಫ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಹೆಚ್.ಎನ್.ನಾಗರಾಜ್ ಇರುವರು, ಪ್ರಾಂಶುಪಾಲರಾದ ಡಾ.ಎಂ.ಮಹದೇವಯ್ಯ ಻ಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: