ಸುದ್ದಿ ಸಂಕ್ಷಿಪ್ತ

ನಾಳೆ ಡಾ|| ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ

ಮೈಸೂರು ಏ.13 : ಜಿಲ್ಲಾಡಳಿತದ ವತಿಯಿಂದ ರಾಷ್ಟ್ರನಾಯಕರಾದ  ಡಾ|| ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮದಿನಾಚರಣೆಯನ್ನು ಏಪ್ರಿಲ್ 14 ರಂದು ಬೆಳಿಗ್ಗೆ 9-30ಕ್ಕೆ ಟೌನ್‍ಹಾಲ್ ಆವರಣದಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಿಸಲಾಗುವುದು ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: