ಸುದ್ದಿ ಸಂಕ್ಷಿಪ್ತ

ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ಮನವಿ

ಮೈಸೂರು,ಏ.15 : ಕೆಪಿಸಿಸಿ ಕಾರ್ಯದರ್ಶಿ ಹಾಗೂ ವೀರಶೈವ ಮುಖಂಡರಾದ ವರುಣಾಮಹೇಶ್ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ ಅವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.

ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಡಿಸೇಲ್, ಪೆಟ್ರೋಲ್, ಅಡುಗೆ ಇಂಧನ ಬೆಲೆ ಹೆಚ್ಚಳವಾಗಿದೆ, 2 ಕೋಟಿ ಉದ್ಯೋಗ ಸುಳ್ಳಾಗಿದೆ. ಕಪ್ಪು ಹಣ, ಸಾಲ ಮನ್ನಾ ವಿಷಯವಾಗಿ ನೀಡಿದ ಭರವಸೆಗಳು ಸುಳ್ಳಾಗಿವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಟೀಕೆ ಮಾಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: