ಮೈಸೂರು

ಅಂಧ ವಿದ್ಯಾರ್ಥಿನಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಮೈಸೂರು,ಏ.16:- ಶ್ರೀ ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಂಧ ವಿದ್ಯಾರ್ಥಿನಿಯಾದ  ಮೇರಿ ಅಭಿನಂದನವರು ಕಲಾ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು,  514 (85.66%) ಅಂಕ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಇವರನ್ನು ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಆಡಳಿತ ವರ್ಗದವರು ಅಭಿನಂದಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: