ಸುದ್ದಿ ಸಂಕ್ಷಿಪ್ತ

ದ್ವಿತೀಯ ಪಿಯುಸಿ ಫಲಿತಾಂಶ ಏರಿಕೆ: ಅಭಿನಂದನೆ

ಹಾಸನ (ಏ.16): ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮಗೊಂಡಿದ್ದು ರಾಜ್ಯದಲ್ಲಿ ಜಿಲ್ಲೆಯು 6ನೇ ಸ್ಥಾನ ಪಡೆಯುವ ಮೂಲಕ ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ಪಡೆದಿರುವುದಕ್ಕೆ ಜಿಲ್ಲಾಧಿಕಾರಿಯವರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಎನ್.ವಿಜಯ್ ಪ್ರಕಾಶ್ ಅವರು ಉಪನ್ಯಾಸಕರು ಹಾಗೂ ವಿದ್ಯಾರ್ಥಿ ವೃಂದವನ್ನು ಅಭಿನಂದಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: