ಕರ್ನಾಟಕ

ಮಹಿಳೆಯರಿಗಾಗಿ ಸಖಿ ಮತಗಟ್ಟೆ

ಹಾಸನ (ಏ.17): ಅರಸೀಕೆರೆ ನಗರದ ಹೊಯ್ಸಳ ನಗರದಲ್ಲಿರುವ ಗೌರಮ್ಮ ಪ್ರೌಢಶಾಲೆ ಮತಗಟ್ಟೆ ಸಂಖ್ಯೆ 131ನ್ನು ಸಖಿ ಮತಗಟ್ಟೆ ಎಂದು ಹೆಸರಿಸಲಾಗಿದೆ. ಈ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯಗಳನ್ನು ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಿಸಲಿದ್ದಾರೆ. ಈ ಮತಗಟ್ಟೆಯಲ್ಲಿ ಮತ ಚಲಾಯಿಸುವವರು, ಹಾಸನ ಜಿಲ್ಲಾ ಚುನಾವಣಾ ರಾಯಭಾರಿಯಾದ ಚಂದನ್ ಶೆಟ್ಟಿ ರವರ ಭಾವಚಿತ್ರದ ಜೊತೆ ಸೆಲ್ಫಿ ತೆಗೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. (ಎನ್.ಬಿ)

Leave a Reply

comments

Related Articles

error: