ಪ್ರಮುಖ ಸುದ್ದಿ

ಹಾಸನದಲ್ಲಿ ತಮ್ಮ ಹಕ್ಕು ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ರಾಜ್ಯ(ಹಾಸನ)ಏ.18:- ರಾಜ್ಯದಲ್ಲಿ ಇಂದು ಲೋಕಸಭೆ ಚುನಾವಣೆಗೆ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕುಟುಂಬ ಸಮೇತ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಮತಗಟ್ಟೆಗೆ ಪತ್ನಿ ಚೆನ್ನಮ್ಮ ಜತೆ ಆಗಮಿಸಿ ಮತಚಲಾಯಿಸಿದ್ದಾರೆ. ಇವರ ಜತೆ ಪುತ್ರ ಸಚಿವ ಹೆಚ್.ಡಿ. ರೇವಣ್ಣ ಸಹ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ ಹಾಸನ ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಜತೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: