ಪ್ರಮುಖ ಸುದ್ದಿ

ಬಿಳಿಗೇರಿ ಶಾಲೆಯಲ್ಲಿ ಮಾಜಿ ಸಚಿವ ಜೀವಿಜಯ ಮತದಾನ

ರಾಜ್ಯ(ಮಡಿಕೇರಿ) ಏ.18 :- ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಿ.ಎ.ಜೀವಿಜಯ ಅವರು ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತಚಲಾಯಿಸಿದರು.

ರಾಜ್ಯದಲ್ಲಿ ಜಾತ್ಯತೀತ ಶಕ್ತಿಗಳ ಬಲವರ್ಧನೆಯಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರ ಪರ ಮತದಾರರ ಒಲವಿದೆ ಎಂದು ಇದೇ ಸಂದರ್ಭ ವಿಶ್ವಾಸ ವ್ಯಕ್ತಪಡಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: