ಸುದ್ದಿ ಸಂಕ್ಷಿಪ್ತ

ಹೊಸ ಸ್ನಾತಕೋತ್ತರ ಪದವಿ ಕೋರ್ಸ್ ಪ್ರಾರಂಭ

ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿ ಕಂಪ್ಯೂಟರ್ ಸೈನ್ಸ್ ವಿಭಾಗವು  UPE ಅಡಿಯಲ್ಲಿ ಪ್ರಾರಂಭಿಸಿರುವ HPC ಪ್ರಯೋಗಾಲಯದ ಪ್ರಾಜೆಕ್ಟ್ ವತಿಯಿಂದ ಪ್ರಥಮ ಬಾರಿಗೆ ಎಂ.ಫಿಲ್ ಕಂಪ್ಯೂಟರ್ ಸೈನ್ಸ್ ಮತ್ತು ಟೆಕ್ನಾಲಜಿ ಸ್ನಾತಕೋತ್ತರ ಪದವಿ ಕೋರ್ಸ್ ನ್ನು ಪ್ರಾರಂಭಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ www.uni-mysore.ac.in ಗೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 6.

 

Leave a Reply

comments

Related Articles

error: