ಮೈಸೂರು

ಯುವ ನಾಯಕತ್ವ ಶಿಬಿರದ ಸಮಾರೋಪ

ಮೈಸೂರಿನ ಟಿ.ಕೆ.ಲೇಔಟ್ ನಲ್ಲಿರುವ ಯೂತ್ ಹಾಸ್ಟೆಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ನಾಯಕತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಜರುಗಿತು.

ಸಮಾರೋಪ ಸಮಾರಂಭದಲ್ಲಿ ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ  ಹೆಚ್.ಎ.ವೆಂಕಟೇಶ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಸಿದ್ಧರಾಜು, ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಮ.ಎನ್.ನಟರಾಜ್, ಮೈಸೂರು ವಿವಿ ಆಡಳಿತಾಧಿಕಾರಿ ಪ್ರೊ.ಸಿ.ರಾಮಸ್ವಾಮಿ, ಪ್ರೊ.ಮನೋನ್ಮಣಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Leave a Reply

comments

Related Articles

error: