ಸುದ್ದಿ ಸಂಕ್ಷಿಪ್ತ

ಅಪರಿಚಿತ ಮೃತದೇಹ ಪತ್ತೆ

ಮಂಡ್ಯ (ಏ.22): ಮಂಡ್ಯ ಸಿಟಿಯ ಬೆಂಗಳೂರು ಮೈಸೂರು ಹೆದ್ದಾರಿಯನ್ನು ಅಪರಿಚಿತ ವ್ಯಕ್ತಿ ರಸ್ತೆ ದಾಟುವಾಗ ಸ್ಕೂಟರ್ ಚಾಲಕ ಅಜಾಗೂಕತೆಯಿಂದ ಏಪ್ರಿಲ್ 14 ರಂದು ಅಪರಿಚಿತ ವ್ಯಕ್ತಿಗೆ ಅಪಘಾತವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಏಪ್ರಿಲ್ 17 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದು ಮೃತದೇಹವನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸುಮಾರು 60 ವರ್ಷ ವಯಸ್ಸಾಗಿದ್ದು, ಕೋಲು ಮುಖ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು ಹೊಂದಿರುತ್ತಾರೆ.

ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಾರಸುದಾರು ಇದ್ದಲ್ಲಿ ಮಂಡ್ಯ ಸಂಚಾರಿ ಪೊಲಸ್ ಠಾಣೆ 08232-224648, ಪಿ.ಎಸ್.ಐ. ಮಂಡ್ಯ ಸಂಚಾರ ಪೊಲೀಸ್ ಠಾಣೆ: 08232-224888 ಸಂಪರ್ಕಿಸಲು ತಿಳಿಸಲಾಗಿದೆ. (ಎನ್.ಬಿ)

Leave a Reply

comments

Related Articles

error: