ಸುದ್ದಿ ಸಂಕ್ಷಿಪ್ತ

ಕಾಣೆಯಾದವರ ಬಗ್ಗೆ ಮಾಹಿತಿ

ಮಂಡ್ಯ (ಏ.24): ಮಂಡ್ಯ ತಾಲ್ಲೂಕಿನ ಸೂನಗಹಳ್ಳಿ ಗ್ರಾಮದ ನಿವಾಸಿ 19 ವರ್ಷದ ಮಾನಸ ಎಂಬುವವರು ಏಪ್ರಿಲ್ 21 ರಂದು ಕಾಣೆಯಾಗಿದ್ದಾರೆ. 4.3/4 ಅಡಿ ಎತ್ತರ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು, ಹೊಂದಿರುತ್ತಾರೆ. ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಹೆಂಗಸ್ಸು ಪತ್ತೆಯಾದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08232-224200, ಪೊಲೀಸ್ ಕಂಟ್ರೋಲ್ ರೂಂ ಮಂಡ್ಯ: 08232-224888 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: