ಮೈಸೂರು

ಚಿಣ್ಣರೊಂದಿಗೆ ಮುಖಾ-ಮುಖಿ ಕಾರ್ಯಕ್ರಮದಲ್ಲಿ ವಿಜ್ಞಾನ ಲೋಕದ ವಿಸ್ಮಯಗಳನ್ನು ಪರಿಚಯ ಮಾಡಿಕೊಟ್ಟ ಪ್ರೊ. ಸುಧೀಂದ್ರ ಹಾಲ್ದೊಡ್ಡೇರಿ

ಮೈಸೂರು,ಏ.25:- ಮೈಸೂರು ರಂಗಾಯಣದ ಚಿಣ್ಣರಮೇಳ-2019 ರ ಅಂಗವಾಗಿ ನಿನ್ನೆ ವಿಜ್ಞಾನಿ ಪ್ರೊ. ಸುಧೀಂದ್ರ ಹಾಲ್ದೊಡ್ಡೇರಿ ಅವರು ಚಿಣ್ಣರೊಂದಿಗೆ ಮುಖಾ-ಮುಖಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಹ್ಯಾಕಾಶ ವಿಜ್ಞಾನ ವಿಷಯಗಳ ಕುರಿತು ಚಿಣ್ಣರ ಪ್ರಶ್ನೆಗಳಿಗೆ ಉತ್ತರಿಸುತ್ತ ವಿಜ್ಞಾನ ಲೋಕದ ವಿಸ್ಮಯಗಳನ್ನು ಪರಿಚಯ ಮಾಡಿಕೊಟ್ಟರು.

ಈ ಸಂದರ್ಭ ರಂಗಾಯಣದ ನಿರ್ದೇಶಕಿ ಭಾಗೀರಥಿಬಾಯಿ ಕದಂ, ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಉಪಸ್ಥಿತರಿದ್ದರು. (ಎಸ್.ಎಚ್)

 

 

Leave a Reply

comments

Related Articles

error: