ಸುದ್ದಿ ಸಂಕ್ಷಿಪ್ತ

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಿಂದ ಮುಕ್ತ ದಿನ ‘ಫೆ.3’

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಿಂದ ಫೆ.3ರ ಬೆಳಿಗ್ಗೆ 9.30ರಿಂದ ಸಂಜೆ 4ರವರೆಗೆ ಮುಕ್ತ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821-2502566, ಮೊಬೈಲ್ ನಂ : 884047032, 9620004490 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: