ಸುದ್ದಿ ಸಂಕ್ಷಿಪ್ತ

ನಾಳೆ ಡಾ.ರಾಜ್ ಕುಮಾರ್ 91ನೇ ಜಯಂತಿ

ಮೈಸೂರು,ಏ.25 : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ನೂತನ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣ ಕಾರ್ಯಕಾರಿ ಸಮಿತಿ ವತಿಯಿಂದ ವರನಟ ಡಾ.ರಾಜ್ ಕುಮಾರ್ ಅವರ 91ನೇ ಜಯಂತಿಯನ್ನು ಏ.26ರ ಬೆಳಗ್ಗೆ 11 ಗಂಟೆಗೆ ಕೃಷ್ಣಮೂರ್ತಿಪುರಂನ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಎಂ.ಕೆ.ಪೋತರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: