ಸುದ್ದಿ ಸಂಕ್ಷಿಪ್ತ

ಪ್ರೌಢಶಾಲಾ ಉಚಿತ ಶಿಕ್ಷಣ : ಪ್ರವೇಶ ಪರೀಕ್ಷೆ

ಮೈಸೂರು,ಏ.29 : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಉಚಿತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಬಾಲೋದ್ಯಾನ ವತಿಯಿಂದ ಪ್ರವೇಶ ಪರೀಕ್ಷೆಯನ್ನು ಏರ್ಪಡಿಸಲಾಗಿದೆ.

ಮೇ.5ರಂದು ಬೆಳಗ್ಗೆ 10 ಗಂಟೆಗೆ ವಿವೇಕ ಬಾಲೋದ್ಯಾನ ಪಬ್ಲಿಕ್ ಸ್ಕೂಲ್, 4ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಸರ್ಕಾರಿ ಆಸ್ಪತ್ರೆ ಹಿಂಭಾಗ ಜಯನಗರ ಇಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, 6 ರಿಂದ 9ನೇ ತರಗತಿಯಲ್ಲಿ ತೇರ್ಗಡೆಯಾಗಿರುವ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೇ.3 ಹೆಸರು ನೋಂದಾಯಿಸಿಕೊಳ್ಳಲು ಕೊನೆ ದಿನವಾಗಿದೆ. ವಿವರಗಳಿಗೆ ದೂ.ಸಂ. 0821 2567265, 9483469878 ಅನ್ನು ಸಂಪರ್ಕಿಸಬಹುದೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: