ಮೈಸೂರು

ಡಾ.ಬಿ.ಕೆ.ಎಸ್.ಅಯ್ಯಂಗಾರ್ ಜನ್ಮ ಶತಮಾನೋತ್ಸವ – ಪುಸ್ತಕ ಬಿಡುಗಡೆ ನಾಳೆ

ಮೈಸೂರು,ಏ.30 : ಡಾ.ಬಿ.ಕೆ.ಎಸ್.ಅಯ್ಯಂಗಾರ್ ಜನ್ಮ ಶತಮಾನೋತ್ಸವ ಹಾಗೂ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಡಾ.ಎಸ್.ಎನ್. ಓಂಕಾರ್ ರಚಿಸಿರುವ ಡಾ.ಬಿ.ಕೆ.ಎಸ್. ಅಯ್ಯಂಗಾರ್ ರವರ ಜೀವನ ಚರಿತ್ರೆ ಪುಸ್ತಕಗಳ ಬಿಡುಗಡೆಯನ್ನು ಮೇ.1ರಂದು ಬೆಳಗ್ಗೆ 11 ಗಂಟೆಗೆ ರಾಜೇಂದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಮತ್ತು ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸಾಹಿತಿ ಡಾ.ಕೆ.ಸಿ.ಶಿವಪ್ಪ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಎನ್.ಎಸ್.ಸತ್ಯನಾರಾಯಣ ಮುಖ್ಯ ಅತಿಥಿಯಾಗಿದ್ದಾರೆ. ಯೋಗಮಂದಿರ ಟ್ರಸ್ಟ್ ಬೆಂಗಳೂರು ಅಧ್ಯಕ್ಷ ಡಾ.ಎಸ್.ಎನ್.ಓಂಕಾರ್ ಹಾಜರಿರಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್

Leave a Reply

comments

Related Articles

error: