ಸುದ್ದಿ ಸಂಕ್ಷಿಪ್ತ

ಸಮಾರೋಪ ಸಮಾರಂಭ

ಸರ್ಕಾರಿ ವಿಭಜಿತ ಮಹಾರಾಜ ಪದವಿ ಪೂರ್ವ ಕಾಲೇಜಿನಲ್ಲಿ ಫೆ.4 ರಂದು ಬೆ.10.30 ಕ್ಕೆ 2016-17 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.

ಶಾಸಕ ವಾಸು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ತು ಉಪಸಭಾಪತಿ ಮರಿತಿಬ್ಬೇಗೌಡಮ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಪ್ರಕಾಶ್, ನಗರ ಪಾಲಿಕೆ ಸದಸ್ಯ ಶಿವಮ್ಮ ಮತ್ತಿತರ ಗಣ್ಯರು ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: