ಮೈಸೂರು

ವಿಶ್ವ ಪತ್ರಿಕಾ ಸ್ವಾತಂತ್ರ್ಯದ ದಿನದ ಪ್ರಯುಕ್ತ ಪತ್ರಕರ್ತರಿಗೆ ಶುಭ ಕೋರಿದ ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಮೇ.3:- ವಿಶ್ವ ಪತ್ರಿಕಾ ದಿನದ ಪ್ರಯುಕ್ತ ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಪತ್ರಕರ್ತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ   ‘ಇಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ. ಪತ್ರಿಕಾ ಸ್ವಾತಂತ್ರ್ಯದ ಮೂಲಭೂತ ಸಿದ್ಧಾಂತಗಳ ರಕ್ಷಣೆ & ಕೆಲಸದ ನಿರ್ವಹಣೆ ಸಂದರ್ಭದಲ್ಲಿ ಪ್ರಾಣಕಳೆದುಕೊಂಡ ಪತ್ರಕರ್ತರಿಗೆ ಗೌರವ ಸಲ್ಲಿಸುವುದು ಈ ದಿನದ ಮುಖ್ಯ ಉದ್ದೇಶ. #ಯುನೆಸ್ಕೋದ ಈ‌ ಸದುದ್ದೇಶ ಈಡೇರಲಿ. ಕಾರ್ಯನಿರತ ಪತ್ರಕರ್ತರಿಗೆ ರಕ್ಷಣೆ ಸಿಗಲಿ.#WorldPressFreedomDay  ಎಂದು ಬರೆದುಕೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: