ಸುದ್ದಿ ಸಂಕ್ಷಿಪ್ತ

ಮೇ.4 ರಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ

ಹಾಸನ (ಮೇ 5): ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಹಾಸನ ಅವರ ಆದೇಶದಂತೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮೇ.04 ರಂದು 5 ಗಂಟೆಗೆ ನಡೆಸಲಾಗುವುದು. ಆದ್ದರಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆಯುವ ಸಭೆಗೆ ಹಿಂದಿನ ಸಭೆಯಲ್ಲಿ ಕೈಗೊಂಡ ನಡಾವಳಿ ಮೇಲೆ ಕ್ರಮ ಜರುಗಿಸಿದ ಬಗ್ಗೆ ವರದಿಯೊಂದಿಗೆ ಹಾಜರಾಗುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: