ಸುದ್ದಿ ಸಂಕ್ಷಿಪ್ತ

ಪಿಯುಸಿ ವಿದ್ಯಾರ್ಥಿಗಳಿಗೆ ಅಣುಕು ಪರೀಕ್ಷೆ

ಮೈಸೂರು ಜಿಲ್ಲಾ ಪಿಯು ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ವತಿಯಿಂ‍ದ ಫೆ.5 ರಂದು ಬೆ.9.30 ಕ್ಕೆ ಮರಿಮಲ್ಲಪ್ಪನವರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಣುಕು ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷಾ ಶುಲ್ಕ 50 ರೂ.ನಿಗದಿಪಡಿಸಲಾಗಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9448581967, 9845617561 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: