ಸುದ್ದಿ ಸಂಕ್ಷಿಪ್ತ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ಜ್ಞಾನದೀಪ್ತಿ ಟ್ರಸ್ಟ್ ವತಿಯಿಂದ ಬ್ಯಾಂಕಿಂಗ್ ಹಾಗೂ ಎಸ್ಎಸ್ ಸಿ ಪರೀಕ್ಷೆಗಳಿಗೆ 2 ತಿಂಗಳ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತರು ಫೆ.7 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9844099674, 7406074639 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: