ಕರ್ನಾಟಕ

ಬಿಜೆಪಿ ಸೇರುವತ್ತ ಎಸ್.ಎಂ. ಕೃಷ್ಣ?

ತುಮಕೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಬಿಎಸ್ವೈ, ಈಗಾಗಲೇ ಎಸ್‌.ಎಂ.ಕೃಷ್ಣ ಅವರೊಂದಿಗೆ ಮಾಜಿ ಡಿಸಿಎಂ ಆರ್‌.ಅಶೋಕ ಮಾತುಕತೆ ನಡೆಸುತ್ತಿದ್ದಾರೆ. ಕೃಷ್ಣ ಅವರು ಬಿಜೆಪಿ ಪಕ್ಷ ಸೇರುವುದು ಖಚಿತ ಎಂದರು.
ಕಾಂಗ್ರೆಸ್ ಪಕ್ಷ ತೊರೆದಿರುವ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರಿಗೆ ಬಿಜೆಪಿ ಗಾಳ ಹಾಕುತ್ತಿದ್ದು, ಕೃಷ್ಣ ಬಿಜೆಪಿ ಸೇರುತ್ತಾರೋ ಇಲ್ಲವೋ ಎನ್ನವುದು ಸದ್ಯದ ಪ್ರಶ್ನೆಯಾಗಿದೆ.

Leave a Reply

comments

Related Articles

error: