ಸುದ್ದಿ ಸಂಕ್ಷಿಪ್ತ
ಜೆಎಸ್ಎಸ್ ಪಾಲಿಟೆಕ್ನಿಕ್ ಪ್ರವೇಶಾತಿ ಅರ್ಜಿ ಆಹ್ವಾನ
ಮೈಸೂರು,ಮೇ.10 : ಜೆಎಸ್ಎಸ್ ಪಾಲಿಟೆಕ್ನಿಕ್ ಗೆ 2019-20ರ ಸಾಲಿನ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ., ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಇನ್ಫಾರ್ಮೇಷನ್ ಸೈನ್ಸ್ ಮತ್ತು ಟೆಕ್ನಾಲಜಿ, ಮೆಕಟ್ರಾನಿಕ್ಸ್, ಮೆಕ್ಯಾನಿಕ್ ಗೆ ಅರ್ಹ ಅಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದೆಂದು ಪ್ರಾಂಶುಪಾಲರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿವರಗಳಿಗೆ ದೂ.ಸಂ. 0821 2548318, ವೆಬ್ ಸೈಟ್ www.jsspolytechnic.org ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)