ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ ನಾಳೆ

ಮೈಸೂರು,ಮೇ.10 : ಸಿಎಸ್ಐಆರ್-ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ವತಿಯಿಂದ ‘ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ’ ಅನ್ನು ಮೇ.11ರಂದು ಬೆಳಗ್ಗೆ 9.30ಕ್ಕೆ ಐಎಫ್ ಟಿಟಿಸಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಬೆಂಗಳೂರಿನ ಶ್ರೀತತ್ವ ನಿರ್ವಹಣಾ ನಿರ್ದೇಶಕ ಅರವಿಂದ್ ವರ್ಚಸ್ವೀ, ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್.ಎಂ.ಎಸ್.ರಾಘವರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.

ಲೈಸೆನ್ಸ್ ದಾರರಿಗೆ ಪರವಾನಿಗೆ ಪತ್ರ ಹಾಗೂ ಸ್ಮರಣಿಕೆಗಳ ವಿತರಣೆ ಮಾಡಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: