ಮೈಸೂರು

‘ಮೌಢ್ಯ – ವಚನಕಾರರ ಚಿಂತನೆ’ ಕುರಿತ ಸಂವಾದ

ಇಲ್ಲಿನ ಶಂಕರ ಮಠದ ರಸ್ತೆಯಲ್ಲಿರುವ ಹೊಸಮಠದ ಶ್ರೀ ನಟರಾಜ ಸಭಾಭವನದಲ್ಲಿ ಆಗಸ್ಟ್ 27ರಂದು ಮಧ್ಯಾಹ್ನ 3 ಗಂಟೆಗೆ ‘ಮೌಢ್ಯ- ವಚನಕಾರರ ಚಿಂತನೆ’ ವಿಷಯದ ಕುರಿತ ಸಂವಾದ ನಡೆಯಲಿದೆ.

ಹೊಸಮಠದ ಚಿದಾನಂದ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಉದ್ಘಾಟನೆಯನ್ನು ನೆರವೇರಿಸಲಿದ್ದು, ಚಿಂತಕರಾಗಿ ಜಾನಪದ ವಿದ್ವಾಂಸ ಡಾ.ಹಿ.ಶಿ.ರಾಮಚಂದ್ರೇ ಗೌಡ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಪ್ರೊ. ಮಲೆಯೂರು ಗುರುಸ್ವಾಮಿ ವಹಿಸಲಿದ್ದು, ಕ.ರಾ.ಹಿಂ.ವ.ಜಾ ವೇದಿಕೆಯ ಅಧ್ಯಕ್ಷ ಕೆ.ಎಸ್. ಶಿವರಾಮು ಉಪಸ್ಥಿತಿಯಲ್ಲಿ, ಜಿಲ್ಲಾ ಶರವಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

Leave a Reply

comments

Related Articles

error: