ಮೈಸೂರು

ಆರೋಗ್ಯಕ್ಕಾಗಿ ಓಟ

ಸರ್ವೋದಯ ಟ್ರಸ್ಟ್ ಮತ್ತು ಕೊಲಂಬಿಯಾ ಏಷ್ಯಾ ಆಸ್ಪತ್ರೆ ವತಿಯಿಂದ ನಮ್ಮ ಮೈಸೂರು ಹಾಗೂ ಆರೋಗ್ಯಕ್ಕಾಗಿ ಓಟವನ್ನು ಆಯೋಜಿಸಲಾಗಿತ್ತು.

ಮೈಸೂರಿನ ಓವೆಲ್ ಮೈದಾನದಿಂದ ಓಟಕ್ಕೆ ಚಾಲನೆ ನೀಡಲಾಗಿದ್ದು, ಸಾವಿರಕ್ಕೂ ಹೆಚ್ಚುಮಂದಿ ಓಟದಲ್ಲಿ ಪಾಲ್ಗೊಂಡಿದ್ದರು. ಎಲ್ಲ ವಯೋಮಾನದವರೂ ಪಾಲ್ಗೊಂಡಿದ್ದರು.

ಓಟದಲ್ಲಿ ಬಲು ಬೇಗ ಕ್ರಮಿಸಿದವರಿಗೆ ಬಹುಮಾನವನ್ನು ವಿತರಿಸಲಾಯಿತು.

Leave a Reply

comments

Related Articles

error: