ಪ್ರಮುಖ ಸುದ್ದಿ

ಗೂಗಲ್ ಅರ್ಥ್ ಮ್ಯಾಫ್ ಬಳಕೆ ಬಗ್ಗೆ ತರಬೇತಿ ಕಾರ್ಯಾಗಾರ

ರಾಜ್ಯ(ಮಡಿಕೇರಿ) ಮೇ 18 :- ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾದ ಭೂ ಕುಸಿತ ಹಾಗೂ ಪ್ರವಾಹವನ್ನು ಎದುರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಬೇಕಾಗುವ ಬಗ್ಗೆ ಗೂಗಲ್ ಅರ್ಥ್ ಮ್ಯಾಫ್ ಬಳಕೆ ಬಗ್ಗೆ ಮಾಹಿತಿ ನೀಡುವ ತರಬೇತಿ ಕಾರ್ಯಗಾರ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಗಾರದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿದರು.
ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಷಂಶುದ್ದೀನ್ ಅವರು ಹಲವು ಮಾಹಿತಿ ನೀಡಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: