ಪ್ರಮುಖ ಸುದ್ದಿ

ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ 38,049 ಮತಗಳ ಮುನ್ನಡೆ

ರಾಜ್ಯ(ಕೊಪ್ಪಳ)ಮೇ.23:- ಕೊಪ್ಪಳ ಲೋಕಸಭಾ ಕ್ಷೇತ್ರದ  20ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ 38,049 ಮತಗಳ ಮುನ್ನಡೆ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ 5,83,407 ಮತ ಪಡೆದಿದ್ದರೆ, ಕಾಂಗ್ರೆಸ್​ ಅಭ್ಯರ್ಥಿ 5,45,358 ಮತ ಪಡೆದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: