ಪ್ರಮುಖ ಸುದ್ದಿ

ಶೃಂಗೇರಿ ಮಠಕ್ಕೆ ಸಂಸದರಾದ ಶೋಭಾ ಕರಂದ್ಲಾಜೆ ಭೇಟಿ

ರಾಜ್ಯ(ಚಿಕ್ಕಮಗಳೂರು)ಮೇ.24:- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಿದ ಶೋಭಾ ಕರಂದ್ಲಾಜೆ ಇಂದು ಶೃಂಗೇರಿ ಮಠಕ್ಕೆ ಭೇಟಿ ನೀಡಿದರು.

ಇಂದು ಮತ್ತೆ ಸಂಸತ್ ಪ್ರವೇಶಿಸಿದ  ಲೋಕಸಭಾ ಕ್ಷೇತ್ರದ ಸಂಸದರಾದ   ಶೋಭಾ ಕರಂದ್ಲಾಜೆ ಅವರು ಶೃಂಗೇರಿ ಮಠಕ್ಕೆ ಹೋಗಿ ಶ್ರೀಗಳ ಆಶೀರ್ವಾದ ಪಡೆದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: